فَأَصَابَهُمْ سَيِّـَٔاتُ مَا عَمِلُوا۟ وَحَاقَ بِهِم مَّا كَانُوا۟ بِهِۦ يَسْتَهْزِءُونَ
Kannada Translation - Hamza Buturಆದ್ದರಿಂದ ಅವರು ಮಾಡಿದ ದುಷ್ಕರ್ಮಗಳ ಫಲವನ್ನು ಅವರು ಉಂಡರು. ಅವರು ಯಾವುದನ್ನು ತಮಾಷೆ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿಯೇ ಬಿಟ್ಟಿತು.
فَأَصَابَهُمْ سَيِّـَٔاتُ مَا عَمِلُوا۟ وَحَاقَ بِهِم مَّا كَانُوا۟ بِهِۦ يَسْتَهْزِءُونَ