caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 36

ಮಕ್ಕಾ · ಅವತರಣ ಕ್ರಮ 70 · 16:36

وَلَقَدْ بَعَثْنَا فِى كُلِّ أُمَّةٍ رَّسُولًا أَنِ ٱعْبُدُوا۟ ٱللَّهَ وَٱجْتَنِبُوا۟ ٱلطَّٰغُوتَ فَمِنْهُم مَّنْ هَدَى ٱللَّهُ وَمِنْهُم مَّنْ حَقَّتْ عَلَيْهِ ٱلضَّلَٰلَةُ فَسِيرُوا۟ فِى ٱلْأَرْضِ فَٱنظُرُوا۟ كَيْفَ كَانَ عَٰقِبَةُ ٱلْمُكَذِّبِينَ

Kannada Translation - Hamza Butur“ಅಲ್ಲಾಹನನ್ನು ಆರಾಧಿಸಿರಿ ಮತ್ತು ಮಿಥ್ಯ ದೇವರುಗಳನ್ನು ತೊರೆಯಿರಿ” ಎಂಬ ಸಂದೇಶದೊಂದಿಗೆ ನಾವು ಎಲ್ಲಾ ಸಮುದಾಯಗಳಿಗೂ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಅವರಲ್ಲಿ ಕೆಲವರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸಿದನು. ಕೆಲವರಿಗೆ ದುರ್ಮಾರ್ಗವು ಖಾತ್ರಿಯಾಗಿದೆ. ಆದ್ದರಿಂದ ನೀವು ಭೂಮಿಯಲ್ಲಿ ಸಂಚರಿಸಿ ಸತ್ಯನಿಷೇಧಿಗಳ ಅಂತ್ಯವು ಹೇಗಿತ್ತೆಂದು ನೋಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70