caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 37

ಮಕ್ಕಾ · ಅವತರಣ ಕ್ರಮ 70 · 16:37

إِن تَحْرِصْ عَلَىٰ هُدَىٰهُمْ فَإِنَّ ٱللَّهَ لَا يَهْدِى مَن يُضِلُّ وَمَا لَهُم مِّن نَّٰصِرِينَ

Kannada Translation - Hamza Butur(ಪ್ರವಾದಿಯವರೇ) ಅವರು ಸನ್ಮಾರ್ಗಿಗಳಾಗಬೇಕೆಂಬ ಹಂಬಲ ನಿಮಗಿದ್ದರೆ (ಅದು ವ್ಯರ್ಥ). ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. ಅವರಿಗೆ ಸಹಾಯ ಮಾಡುವವರು ಯಾರೂ ಇಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70