وَأَقْسَمُوا۟ بِٱللَّهِ جَهْدَ أَيْمَٰنِهِمْ لَا يَبْعَثُ ٱللَّهُ مَن يَمُوتُ بَلَىٰ وَعْدًا عَلَيْهِ حَقًّا وَلَٰكِنَّ أَكْثَرَ ٱلنَّاسِ لَا يَعْلَمُونَ
Kannada Translation - Hamza Butur“ಅಲ್ಲಾಹು ಸತ್ತವರಿಗೆ ಜೀವ ನೀಡಿ ಎಬ್ಬಿಸುವುದಿಲ್ಲ” ಎಂದು ಅವರು ಬಲವಾಗಿ ಆಣೆ ಹಾಕುತ್ತಾ ಹೇಳಿದರು. ಹೌದು! (ಅವನು ಖಂಡಿತ ಜೀವ ನೀಡಿ ಎಬ್ಬಿಸುತ್ತಾನೆ). ಅದು ಅವನ ಸತ್ಯ ವಾಗ್ದಾನವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.