خَلَقَ ٱلْإِنسَٰنَ مِن نُّطْفَةٍ فَإِذَا هُوَ خَصِيمٌ مُّبِينٌ
Kannada Translation - Hamza Buturಅವನು ಮಾನವನನ್ನು ವೀರ್ಯದಿಂದ ಸೃಷ್ಟಿಸಿದನು. ನಂತರ ಅಗೋ! ಮಾನವನು ಸ್ಪಷ್ಟ ಎದುರಾಳಿಯಾಗಿ ಬಿಟ್ಟಿದ್ದಾನೆ!
خَلَقَ ٱلْإِنسَٰنَ مِن نُّطْفَةٍ فَإِذَا هُوَ خَصِيمٌ مُّبِينٌ