caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 41

ಮಕ್ಕಾ · ಅವತರಣ ಕ್ರಮ 70 · 16:41

وَٱلَّذِينَ هَاجَرُوا۟ فِى ٱللَّهِ مِنۢ بَعْدِ مَا ظُلِمُوا۟ لَنُبَوِّئَنَّهُمْ فِى ٱلدُّنْيَا حَسَنَةً وَلَأَجْرُ ٱلْـَٔاخِرَةِ أَكْبَرُ لَوْ كَانُوا۟ يَعْلَمُونَ

Kannada Translation - Hamza Buturಹಿಂಸೆಗೆ ಗುರಿಯಾದ ಬಳಿಕವೂ ಅಲ್ಲಾಹನ ಮಾರ್ಗದಲ್ಲಿ ವಲಸೆ (ಹಿಜ್ರ) ಮಾಡಿದವರು ಯಾರೋ—ಅವರಿಗೆ ನಾವು ಇಹಲೋಕದಲ್ಲಿ ಉತ್ತಮ ವಾಸ್ತವ್ಯವನ್ನು ಮಾಡಿಕೊಡುವೆವು. ಪರಲೋಕದ ಪ್ರತಿಫಲವಂತೂ ಅತಿಶ್ರೇಷ್ಠವಾದುದು. ಅವರು ಅದನ್ನು ತಿಳಿದಿರುತ್ತಿದ್ದರೆ!
Looking for a topic? Try the meaning search — your question is scanned across all 6,236 verses.
ಭಾಷೆ — 70