ٱلَّذِينَ صَبَرُوا۟ وَعَلَىٰ رَبِّهِمْ يَتَوَكَّلُونَ Kannada Translation - Hamza Buturಅವರು ಯಾರೆಂದರೆ, ಸಹಿಷ್ಣುತೆಯುಳ್ಳವರು ಮತ್ತು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಭರವಸೆಯಿಡುವವರು.