وَمَآ أَرْسَلْنَا مِن قَبْلِكَ إِلَّا رِجَالًا نُّوحِىٓ إِلَيْهِمْ فَسْـَٔلُوٓا۟ أَهْلَ ٱلذِّكْرِ إِن كُنتُمْ لَا تَعْلَمُونَ
Kannada Translation - Hamza Buturನಿಮಗಿಂತ ಮೊದಲು ನಾವು ಸಂದೇಶವಾಹಕರನ್ನಾಗಿ ಪುರುಷರನ್ನು ಮಾತ್ರ ಕಳುಹಿಸಿದ್ದೆವು. ಅವರಿಗೆ ನಾವು ದೇವವಾಣಿಯನ್ನು ನೀಡುತ್ತಿದ್ದೆವು. ನಿಮಗೆ ಅರಿವಿಲ್ಲದಿದ್ದರೆ ವಿದ್ವಾಂಸರೊಡನೆ ಕೇಳಿ ನೋಡಿ.[1]