بِٱلْبَيِّنَٰتِ وَٱلزُّبُرِ وَأَنزَلْنَآ إِلَيْكَ ٱلذِّكْرَ لِتُبَيِّنَ لِلنَّاسِ مَا نُزِّلَ إِلَيْهِمْ وَلَعَلَّهُمْ يَتَفَكَّرُونَ
Kannada Translation - Hamza Buturಸ್ಪಷ್ಟ ಸಾಕ್ಷ್ಯಾಧಾರಗಳು ಮತ್ತು ಗ್ರಂಥಗಳೊಂದಿಗೆ (ನಾವು ಅವರನ್ನು ಕಳುಹಿಸಿದ್ದೇವೆ). (ಪ್ರವಾದಿಯವರೇ) ನಾವು ಈ ಗ್ರಂಥವನ್ನು ನಿಮಗೆ ಅವತೀರ್ಣಗೊಳಿಸಿರುವುದು ಜನರಿಗೆ ಅವತೀರ್ಣವಾದ ಸಂದೇಶವನ್ನು ನೀವು ಅವರಿಗೆ ವಿವರಿಸಿಕೊಡುವುದಕ್ಕಾಗಿ ಮತ್ತು ಅವರು ಆಲೋಚಿಸುವುದಕ್ಕಾಗಿ.