أَفَأَمِنَ ٱلَّذِينَ مَكَرُوا۟ ٱلسَّيِّـَٔاتِ أَن يَخْسِفَ ٱللَّهُ بِهِمُ ٱلْأَرْضَ أَوْ يَأْتِيَهُمُ ٱلْعَذَابُ مِنْ حَيْثُ لَا يَشْعُرُونَ
Kannada Translation - Hamza Buturಕೆಟ್ಟ ಪಿತೂರಿಗಳನ್ನು ಮಾಡುವವರು—ಅವರನ್ನು ಅಲ್ಲಾಹು ಭೂಮಿಯಲ್ಲಿ ಹುದುಗಿಸಿ ಬಿಡಲಾರನು ಅಥವಾ ಅವರು ನಿರೀಕ್ಷಿಸದ ಕಡೆಯಿಂದ ಅವರಿಗೆ ಶಿಕ್ಷೆಯು ಬಂದೆರಗಲಾರದು ಎಂದು ನಿರ್ಭಯರಾಗಿದ್ದಾರೆಯೇ?