caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 46

ಮಕ್ಕಾ · ಅವತರಣ ಕ್ರಮ 70 · 16:46

أَوْ يَأْخُذَهُمْ فِى تَقَلُّبِهِمْ فَمَا هُم بِمُعْجِزِينَ

Kannada Translation - Hamza Buturಅಥವಾ ಅವರು ತಮ್ಮ ಕೆಲಸ-ಕಾರ್ಯಗಳಲ್ಲಿ ನಿರತರಾಗಿರುವಾಗ ಅಲ್ಲಾಹು ಅವರನ್ನು ಹಿಡಿಯಲಾರನೆಂದು (ಅವರು ನಿರ್ಭಯರಾಗಿದ್ದಾರೆಯೇ)? ಏನೇ ಆದರೂ ಅಲ್ಲಾಹನನ್ನು ಸೋಲಿಸಲು ಅವರಿಗೆ ಸಾಧ್ಯವಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70