caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 47

ಮಕ್ಕಾ · ಅವತರಣ ಕ್ರಮ 70 · 16:47

أَوْ يَأْخُذَهُمْ عَلَىٰ تَخَوُّفٍ فَإِنَّ رَبَّكُمْ لَرَءُوفٌ رَّحِيمٌ

Kannada Translation - Hamza Buturಅಥವಾ ಅವರನ್ನು ಹೆದರುವಂತೆ ಮಾಡಿ ಹಿಡಿಯಲಾರನೆಂದು (ಅವರು ನಿರ್ಭಯರಾಗಿದ್ದಾರೆಯೇ)? ಆದರೆ ನಿಮ್ಮ ಪರಿಪಾಲಕನು (ಅಲ್ಲಾಹು) ಅತ್ಯಂತ ಸಹಾನುಭೂತಿಯುಳ್ಳವನು ಮತ್ತು ಅತ್ಯಧಿಕ ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70