caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 48

ಮಕ್ಕಾ · ಅವತರಣ ಕ್ರಮ 70 · 16:48

أَوَلَمْ يَرَوْا۟ إِلَىٰ مَا خَلَقَ ٱللَّهُ مِن شَىْءٍ يَتَفَيَّؤُا۟ ظِلَٰلُهُۥ عَنِ ٱلْيَمِينِ وَٱلشَّمَآئِلِ سُجَّدًا لِّلَّهِ وَهُمْ دَٰخِرُونَ

Kannada Translation - Hamza Buturಅಲ್ಲಾಹು ಸೃಷ್ಟಿಸಿದ ಯಾವುದಾದರೂ ವಸ್ತುವನ್ನು ಅವರು ನೋಡುವುದಿಲ್ಲವೇ? ಅದರ ನೆರಳು ಬಲಭಾಗದಲ್ಲೂ ಎಡಭಾಗದಲ್ಲೂ ಅಲ್ಲಾಹನಿಗೆ ಸಾಷ್ಟಾಂಗ ಮಾಡುತ್ತದೆ ಮತ್ತು ತನ್ನ ವಿನಮ್ರತೆಯನ್ನು ವ್ಯಕ್ತಪಡಿಸುತ್ತದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70