وَلِلَّهِ يَسْجُدُ مَا فِى ٱلسَّمَٰوَٰتِ وَمَا فِى ٱلْأَرْضِ مِن دَآبَّةٍ وَٱلْمَلَٰٓئِكَةُ وَهُمْ لَا يَسْتَكْبِرُونَ
Kannada Translation - Hamza Buturಭೂಮ್ಯಾಕಾಶಗಳಲ್ಲಿರುವ ಎಲ್ಲಾ ಜೀವರಾಶಿಗಳು ಮತ್ತು ಎಲ್ಲಾ ದೇವದೂತರುಗಳು ಅಲ್ಲಾಹನಿಗೆ ಸಾಷ್ಟಾಂಗ ಮಾಡುತ್ತಾರೆ. ಅವರು ಅಹಂಕಾರ ತೋರುವುದಿಲ್ಲ.