caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 5

ಮಕ್ಕಾ · ಅವತರಣ ಕ್ರಮ 70 · 16:5

وَٱلْأَنْعَٰمَ خَلَقَهَا لَكُمْ فِيهَا دِفْءٌ وَمَنَٰفِعُ وَمِنْهَا تَأْكُلُونَ

Kannada Translation - Hamza Buturಅವನು ಜಾನುವಾರುಗಳನ್ನು ಸಹ ಸೃಷ್ಟಿಸಿದನು. ಅವುಗಳಲ್ಲಿ ನಿಮಗೆ ಬೆಚ್ಚಗಿನ ಉಡುಪುಗಳಿವೆ. ಬೇರೆಯೂ ಪ್ರಯೋಜನಗಳಿವೆ. ಅವುಗಳನ್ನು ನೀವು ಆಹಾರವಾಗಿಯೂ ಸೇವಿಸುತ್ತೀರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70