وَقَالَ ٱللَّهُ لَا تَتَّخِذُوٓا۟ إِلَٰهَيْنِ ٱثْنَيْنِ إِنَّمَا هُوَ إِلَٰهٌ وَٰحِدٌ فَإِيَّٰىَ فَٱرْهَبُونِ
Kannada Translation - Hamza Buturಅಲ್ಲಾಹು ಹೇಳಿದನು: “ನೀವು ಎರಡು ದೇವರುಗಳನ್ನು ಸ್ವೀಕರಿಸಬೇಡಿ. ಏಕೈಕ ದೇವನು ಅವನು (ಅಲ್ಲಾಹು) ಮಾತ್ರ. ಆದ್ದರಿಂದ ನೀವು ನನ್ನನ್ನು ಮಾತ್ರ ಭಯಪಡಿರಿ.”