وَلَهُۥ مَا فِى ٱلسَّمَٰوَٰتِ وَٱلْأَرْضِ وَلَهُ ٱلدِّينُ وَاصِبًا أَفَغَيْرَ ٱللَّهِ تَتَّقُونَ
Kannada Translation - Hamza Buturಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅವನಿಗೆ ಸೇರಿದ್ದು. ಆರಾಧನೆ ಅವನಿಗೆ ಮಾತ್ರ ಸಲ್ಲತಕ್ಕದ್ದು. ಆದರೂ ನೀವು ಅಲ್ಲಾಹನನ್ನು ಬಿಟ್ಟು ಬೇರೆ ದೇವರುಗಳನ್ನು ಭಯಪಡುತ್ತೀರಾ?