وَمَا بِكُم مِّن نِّعْمَةٍ فَمِنَ ٱللَّهِ ثُمَّ إِذَا مَسَّكُمُ ٱلضُّرُّ فَإِلَيْهِ تَجْـَٔرُونَ
Kannada Translation - Hamza Buturನಿಮ್ಮಲ್ಲಿ ಬಳಿ ಯಾವುದೇ ಅನುಗ್ರಹಗಳಿದ್ದರೂ ಅದು ಅಲ್ಲಾಹು ನೀಡಿದ್ದಾಗಿದೆ. ನಂತರ ನಿಮಗೇನಾದರೂ ತೊಂದರೆ ಸಂಭವಿಸಿದರೆ ನೀವು ಅವನಲ್ಲೇ ಮೊರೆಯಿಡುತ್ತೀರಿ.