caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 54

ಮಕ್ಕಾ · ಅವತರಣ ಕ್ರಮ 70 · 16:54

ثُمَّ إِذَا كَشَفَ ٱلضُّرَّ عَنكُمْ إِذَا فَرِيقٌ مِّنكُم بِرَبِّهِمْ يُشْرِكُونَ

Kannada Translation - Hamza Buturನಂತರ ಅವನು ನಿಮ್ಮಿಂದ ಆ ತೊಂದರೆಯನ್ನು ನಿವಾರಿಸಿದರೆ, ಅಗೋ ನಿಮ್ಮಲ್ಲೊಂದು ಗುಂಪು ತಮ್ಮ ಪರಿಪಾಲಕನೊಡನೆ (ಅಲ್ಲಾಹನೊಡನೆ) ಸಹಭಾಗಿತ್ವ (ಶಿರ್ಕ್) ಮಾಡುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70