وَيَجْعَلُونَ لِمَا لَا يَعْلَمُونَ نَصِيبًا مِّمَّا رَزَقْنَٰهُمْ تَٱللَّهِ لَتُسْـَٔلُنَّ عَمَّا كُنتُمْ تَفْتَرُونَ
Kannada Translation - Hamza Buturನಾವು ಅವರಿಗೆ ಒದಗಿಸಿರುವುದರಲ್ಲಿ ಒಂದಂಶವನ್ನು ಅವರು ಅವರಿಗೆ ಯಾವುದೇ ಪರಿಚಯವಿಲ್ಲದ ದೇವರುಗಳಿಗೆ ಮೀಸಲಿಡುತ್ತಾರೆ.[1] ಅಲ್ಲಾಹನಾಣೆ! ನಿಮ್ಮ ಈ ಸುಳ್ಳಾರೋಪಗಳ ಬಗ್ಗೆ ನಿಮ್ಮೊಡನೆ ಖಂಡಿತ ಪ್ರಶ್ನಿಸಲಾಗುವುದು.