caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 57

ಮಕ್ಕಾ · ಅವತರಣ ಕ್ರಮ 70 · 16:57

وَيَجْعَلُونَ لِلَّهِ ٱلْبَنَٰتِ سُبْحَٰنَهُۥ وَلَهُم مَّا يَشْتَهُونَ

Kannada Translation - Hamza Buturಅವರು ಅಲ್ಲಾಹನಿಗೆ ಹೆಣ್ಣು ಮಕ್ಕಳಿದ್ದಾರೆಂದು ಆರೋಪಿಸುತ್ತಾರೆ. ಅಲ್ಲಾಹು ಪರಿಶುದ್ಧನು! ಆದರೆ ಅವರಿಗೆ ಅವರು ಬಯಸುವುದನ್ನೇ (ಗಂಡು ಮಕ್ಕಳನ್ನು) ಇಟ್ಟುಕೊಂಡಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70