وَإِذَا بُشِّرَ أَحَدُهُم بِٱلْأُنثَىٰ ظَلَّ وَجْهُهُۥ مُسْوَدًّا وَهُوَ كَظِيمٌ
Kannada Translation - Hamza Buturಅವರಲ್ಲೊಬ್ಬನಿಗೆ ಒಂದು ಹೆಣ್ಣು ಮಗುವಿನ ಜನನದ ಬಗ್ಗೆ ಶುಭ ಸುದ್ದಿಯನ್ನು ತಿಳಿಸಲಾದರೆ, ಅವನ ಮುಖವು ಕಪ್ಪಿಡುತ್ತದೆ ಮತ್ತು (ಹೃದಯದಲ್ಲಿ) ರೋಷ ಉಕ್ಕುತ್ತದೆ.
وَإِذَا بُشِّرَ أَحَدُهُم بِٱلْأُنثَىٰ ظَلَّ وَجْهُهُۥ مُسْوَدًّا وَهُوَ كَظِيمٌ