يَتَوَٰرَىٰ مِنَ ٱلْقَوْمِ مِن سُوٓءِ مَا بُشِّرَ بِهِۦٓ أَيُمْسِكُهُۥ عَلَىٰ هُونٍ أَمْ يَدُسُّهُۥ فِى ٱلتُّرَابِ أَلَا سَآءَ مَا يَحْكُمُونَ
Kannada Translation - Hamza Buturಆ ಕೆಟ್ಟ ವಾರ್ತೆಯ ಕಾರಣದಿಂದಾಗಿ ಅವನು ಜನರಿಂದ ಅಡಗುತ್ತಾನೆ. ಆ ಮಗುವನ್ನು ಸಾಕಬೇಕೋ ಅಥವಾ ಮಣ್ಣಿನಲ್ಲಿ ದಫನ ಮಾಡಬೇಕೋ? ಎಂದು ಅವನು ಯೋಚಿಸುತ್ತಾನೆ. ಅವರು ಮಾಡುವ ತೀರ್ಮಾನವು ಬಹಳ ನಿಕೃಷ್ಟವಾಗಿದೆ.[1]