وَلَكُمْ فِيهَا جَمَالٌ حِينَ تُرِيحُونَ وَحِينَ تَسْرَحُونَ
Kannada Translation - Hamza Buturನೀವು ಅವುಗಳನ್ನು ಮೇಯಿಸಿ ಮುಸ್ಸಂಜೆ ಮರಳಿ ಕರೆತರುವಾಗ ಮತ್ತು ಅವುಗಳನ್ನು ಮೇಯಲು ಮುಂಜಾನೆ ಕರೆದುಕೊಂಡು ಹೋಗುವಾಗ ನಿಮಗೆ ಅವುಗಳಲ್ಲಿ ಸೌಂದರ್ಯವಿದೆ.
وَلَكُمْ فِيهَا جَمَالٌ حِينَ تُرِيحُونَ وَحِينَ تَسْرَحُونَ