caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 60

ಮಕ್ಕಾ · ಅವತರಣ ಕ್ರಮ 70 · 16:60

لِلَّذِينَ لَا يُؤْمِنُونَ بِٱلْـَٔاخِرَةِ مَثَلُ ٱلسَّوْءِ وَلِلَّهِ ٱلْمَثَلُ ٱلْأَعْلَىٰ وَهُوَ ٱلْعَزِيزُ ٱلْحَكِيمُ

Kannada Translation - Hamza Buturಪರಲೋಕದಲ್ಲಿ ವಿಶ್ವಾಸವಿಡದವರಿಗೆ ಕೆಟ್ಟ ವಿಶೇಷಣವಿದೆ. ಅಲ್ಲಾಹನಿಗೆ ಅತ್ಯುನ್ನತ ವಿಶೇಷಣವಿದೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70