وَيَجْعَلُونَ لِلَّهِ مَا يَكْرَهُونَ وَتَصِفُ أَلْسِنَتُهُمُ ٱلْكَذِبَ أَنَّ لَهُمُ ٱلْحُسْنَىٰ لَا جَرَمَ أَنَّ لَهُمُ ٱلنَّارَ وَأَنَّهُم مُّفْرَطُونَ
Kannada Translation - Hamza Buturಅವರಿಗೆ ಇಷ್ಟವಿಲ್ಲದ ವಸ್ತುಗಳನ್ನು ಅವರು ಅಲ್ಲಾಹನಿಗೆ ಅರೋಪಿಸುತ್ತಾರೆ. ಅತ್ಯುತ್ತಮವಾದುದೆಲ್ಲವೂ ಅವರಿಗೆಂದು ಅವರ ನಾಲಗೆಗಳು ಸುಳ್ಳು ಸುಳ್ಳಾಗಿ ಬಣ್ಣಿಸುತ್ತವೆ. ಸಂಶಯವೇ ಇಲ್ಲ! ನಿಶ್ಚಯವಾಗಿಯೂ ನರಕಾಗ್ನಿಯಿರುವುದು ಅವರಿಗೇ ಆಗಿದೆ. ಅವರು (ನರಕವಾಸಿಗಳ) ಮುಂಭಾಗದಲ್ಲಿರುವರು.