caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 63

ಮಕ್ಕಾ · ಅವತರಣ ಕ್ರಮ 70 · 16:63

تَٱللَّهِ لَقَدْ أَرْسَلْنَآ إِلَىٰٓ أُمَمٍ مِّن قَبْلِكَ فَزَيَّنَ لَهُمُ ٱلشَّيْطَٰنُ أَعْمَٰلَهُمْ فَهُوَ وَلِيُّهُمُ ٱلْيَوْمَ وَلَهُمْ عَذَابٌ أَلِيمٌ

Kannada Translation - Hamza Buturಅಲ್ಲಾಹನಾಣೆ! ನಿಮಗಿಂತ ಮೊದಲು ನಾವು ಅನೇಕ ಸಮುದಾಯಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಆದರೆ ಶೈತಾನನು ಅವರಿಗೆ ಅವರ ದುಷ್ಕರ್ಮಗಳನ್ನು ಅಂದಗೊಳಿಸಿ ತೋರಿಸಿದನು. ಇಂದು ಕೂಡ ಅವನು ಅವರ ಮಿತ್ರನೇ ಆಗಿದ್ದಾನೆ. ಅವರಿಗೆ ಯಾತನಾಮಯ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70