caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 64

ಮಕ್ಕಾ · ಅವತರಣ ಕ್ರಮ 70 · 16:64

وَمَآ أَنزَلْنَا عَلَيْكَ ٱلْكِتَٰبَ إِلَّا لِتُبَيِّنَ لَهُمُ ٱلَّذِى ٱخْتَلَفُوا۟ فِيهِ وَهُدًى وَرَحْمَةً لِّقَوْمٍ يُؤْمِنُونَ

Kannada Translation - Hamza Butur(ಪ್ರವಾದಿಯವರೇ) ಯಾವ ವಿಷಯದಲ್ಲಿ ಅವರು ಭಿನ್ನಮತ ತಳೆದರೋ ಅದನ್ನು ಅವರಿಗೆ ಸ್ಪಷ್ಟವಾಗಿ ವಿವರಿಸಿಕೊಡಲು ನಾವು ನಿಮಗೆ ಈ ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ. ಇದು ವಿಶ್ವಾಸವಿಡುವ ಜನರಿಗೆ ಸನ್ಮಾರ್ಗ ಮತ್ತು ದಯೆಯಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70