caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 65

ಮಕ್ಕಾ · ಅವತರಣ ಕ್ರಮ 70 · 16:65

وَٱللَّهُ أَنزَلَ مِنَ ٱلسَّمَآءِ مَآءً فَأَحْيَا بِهِ ٱلْأَرْضَ بَعْدَ مَوْتِهَآ إِنَّ فِى ذَٰلِكَ لَـَٔايَةً لِّقَوْمٍ يَسْمَعُونَ

Kannada Translation - Hamza Buturಅಲ್ಲಾಹು ಆಕಾಶದಿಂದ ಮಳೆಯನ್ನು ಸುರಿಸಿದನು. ನಂತರ ಅದರಿಂದ ನಿರ್ಜೀವವಾಗಿದ್ದ ಭೂಮಿಗೆ ಜೀವವನ್ನು ನೀಡಿದನು. ನಿಶ್ಚಯವಾಗಿಯೂ ಕಿವಿಗೊಡುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70