وَإِنَّ لَكُمْ فِى ٱلْأَنْعَٰمِ لَعِبْرَةً نُّسْقِيكُم مِّمَّا فِى بُطُونِهِۦ مِنۢ بَيْنِ فَرْثٍ وَدَمٍ لَّبَنًا خَالِصًا سَآئِغًا لِّلشَّٰرِبِينَ
Kannada Translation - Hamza Buturನಿಶ್ಚಯವಾಗಿಯೂ ನಿಮಗೆ ಜಾನುವಾರುಗಳಲ್ಲಿ ನೀತಿಪಾಠವಿದೆ. ಅವುಗಳ ಉದರಗಳಲ್ಲಿ ಏನಿದೆಯೋ ಅದರಿಂದ—ಸೆಗಣಿ ಮತ್ತು ರಕ್ತದ ನಡುವಿನಿಂದ—ನಾವು ನಿಮಗೆ ಶುದ್ಧ ಹಾಲನ್ನು ಕುಡಿಯಲು ನೀಡುತ್ತೇವೆ. ಅದು ಕುಡಿಯುವವರಿಗಂತೂ ಬಹಳ ರುಚಿಕರವಾಗಿದೆ.