وَمِن ثَمَرَٰتِ ٱلنَّخِيلِ وَٱلْأَعْنَٰبِ تَتَّخِذُونَ مِنْهُ سَكَرًا وَرِزْقًا حَسَنًا إِنَّ فِى ذَٰلِكَ لَـَٔايَةً لِّقَوْمٍ يَعْقِلُونَ
Kannada Translation - Hamza Buturಖರ್ಜೂರದ ಮರಗಳ ಮತ್ತು ದ್ರಾಕ್ಷಿ ಬಳ್ಳಿಗಳ ಹಣ್ಣುಗಳಿಂದಲೂ ನೀವು ಶರಾಬನ್ನು ಮತ್ತು ಉತ್ತಮ ಆಹಾರಗಳನ್ನು ತಯಾರಿಸುತ್ತೀರಿ.[1] ನಿಶ್ಚಯವಾಗಿಯೂ ಅರ್ಥಮಾಡಿಕೊಳ್ಳುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ.