وَأَوْحَىٰ رَبُّكَ إِلَى ٱلنَّحْلِ أَنِ ٱتَّخِذِى مِنَ ٱلْجِبَالِ بُيُوتًا وَمِنَ ٱلشَّجَرِ وَمِمَّا يَعْرِشُونَ
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಜೇನುನೊಣಕ್ಕೆ ಸಂದೇಶವನ್ನು ನೀಡಿದನು: “ಬೆಟ್ಟಗಳಲ್ಲಿ, ಮರಗಳಲ್ಲಿ ಮತ್ತು ಮನುಷ್ಯರು ನಿರ್ಮಿಸಿದ ಎತ್ತರದ ಕಟ್ಟಡಗಳಲ್ಲಿ ಗೂಡುಗಳನ್ನು ನಿರ್ಮಿಸು.