ثُمَّ كُلِى مِن كُلِّ ٱلثَّمَرَٰتِ فَٱسْلُكِى سُبُلَ رَبِّكِ ذُلُلًا يَخْرُجُ مِنۢ بُطُونِهَا شَرَابٌ مُّخْتَلِفٌ أَلْوَٰنُهُۥ فِيهِ شِفَآءٌ لِّلنَّاسِ إِنَّ فِى ذَٰلِكَ لَـَٔايَةً لِّقَوْمٍ يَتَفَكَّرُونَ
Kannada Translation - Hamza Buturನಂತರ ಎಲ್ಲ ರೀತಿಯ ಹಣ್ಣುಗಳನ್ನು ತಿಂದು, ನಿನ್ನ ಪರಿಪಾಲಕನು (ಅಲ್ಲಾಹು) ಸುಲಭಗೊಳಿಸಿದ ಮಾರ್ಗಗಳಲ್ಲಿ ಸಂಚರಿಸು.” ಅವುಗಳ ಉದರಗಳಿಂದ ವಿಭಿನ್ನ ರಂಗುಗಳ ಪಾನೀಯವು ಹೊರಬರುತ್ತದೆ. ಅದರಲ್ಲಿ ಮನುಷ್ಯರಿಗೆ ಉಪಶಮನವಿದೆ. ನಿಶ್ಚಯವಾಗಿಯೂ ಯೋಚಿಸುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ.