وَتَحْمِلُ أَثْقَالَكُمْ إِلَىٰ بَلَدٍ لَّمْ تَكُونُوا۟ بَٰلِغِيهِ إِلَّا بِشِقِّ ٱلْأَنفُسِ إِنَّ رَبَّكُمْ لَرَءُوفٌ رَّحِيمٌ
Kannada Translation - Hamza Buturನೀವು ಬಹಳ ಕಷ್ಟದಿಂದಲೇ ಹೊರತು ತಲುಪಲು ಸಾಧ್ಯವಿಲ್ಲದಂತಹ ದೇಶಗಳಿಗೆ ಅವು ನಿಮ್ಮ ಭಾರಗಳನ್ನು ಹೊತ್ತು ಸಾಗುತ್ತವೆ. ನಿಜಕ್ಕೂ ನಿಮ್ಮ ಪರಿಪಾಲಕನು (ಅಲ್ಲಾಹು) ಸಹಾನುಭೂತಿಯುಳ್ಳವನು ಮತ್ತು ದಯೆ ತೋರುವವನಾಗಿದ್ದಾನೆ.