وَٱللَّهُ خَلَقَكُمْ ثُمَّ يَتَوَفَّىٰكُمْ وَمِنكُم مَّن يُرَدُّ إِلَىٰٓ أَرْذَلِ ٱلْعُمُرِ لِكَىْ لَا يَعْلَمَ بَعْدَ عِلْمٍ شَيْـًٔا إِنَّ ٱللَّهَ عَلِيمٌ قَدِيرٌ
Kannada Translation - Hamza Buturಅಲ್ಲಾಹು ನಿಮ್ಮನ್ನು ಸೃಷ್ಟಿಸಿದನು. ನಂತರ ನಿಮ್ಮನ್ನು ಅವನು ಮೃತಪಡಿಸುವನು. ನಿಮ್ಮಲ್ಲಿ ಕೆಲವರನ್ನು—ಅವರು ಅನೇಕ ವಿಷಯಗಳನ್ನು ತಿಳಿದುಕೊಂಡ ಬಳಿಕವೂ ಏನೂ ತಿಳಿಯದ ಅವಸ್ಥೆಗೆ ತಲುಪುವ ರೀತಿಯಲ್ಲಿ ಹಣ್ಣು ಹಣ್ಣು ಮುದುಕರಾಗುವ ಪ್ರಾಯಕ್ಕೆ ಮರಳಿಸಲಾಗುವರು. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ಸರ್ವಶಕ್ತನಾಗಿದ್ದಾನೆ.