caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 72

ಮಕ್ಕಾ · ಅವತರಣ ಕ್ರಮ 70 · 16:72

وَٱللَّهُ جَعَلَ لَكُم مِّنْ أَنفُسِكُمْ أَزْوَٰجًا وَجَعَلَ لَكُم مِّنْ أَزْوَٰجِكُم بَنِينَ وَحَفَدَةً وَرَزَقَكُم مِّنَ ٱلطَّيِّبَٰتِ أَفَبِٱلْبَٰطِلِ يُؤْمِنُونَ وَبِنِعْمَتِ ٱللَّهِ هُمْ يَكْفُرُونَ

Kannada Translation - Hamza Buturಅಲ್ಲಾಹು ನಿಮ್ಮಿಂದಲೇ ನಿಮಗೆ ಪತ್ನಿಯರನ್ನು ಮಾಡಿಕೊಟ್ಟನು. ನಿಮ್ಮ ಪತ್ನಿಯರ ಮೂಲಕ ನಿಮಗೆ ಮಕ್ಕಳು ಮೊಮ್ಮಕ್ಕಳನ್ನು ಮಾಡಿಕೊಟ್ಟನು. ಉತ್ತಮ ವಸ್ತುಗಳನ್ನು ನಿಮಗೆ ಆಹಾರವಾಗಿ ನೀಡಿದನು. ಹೀಗಿದ್ದೂ ಅವರು ಅಸತ್ಯದಲ್ಲಿ ನಂಬಿಕೆಯಿಟ್ಟು ಅಲ್ಲಾಹನ ಸವಲತ್ತುಗಳನ್ನು ನಿಷೇಧಿಸುತ್ತಾರೆಯೇ?
Looking for a topic? Try the meaning search — your question is scanned across all 6,236 verses.
ಭಾಷೆ — 70