caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 73

ಮಕ್ಕಾ · ಅವತರಣ ಕ್ರಮ 70 · 16:73

وَيَعْبُدُونَ مِن دُونِ ٱللَّهِ مَا لَا يَمْلِكُ لَهُمْ رِزْقًا مِّنَ ٱلسَّمَٰوَٰتِ وَٱلْأَرْضِ شَيْـًٔا وَلَا يَسْتَطِيعُونَ

Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಭೂಮ್ಯಾಕಾಶಗಳಲ್ಲಿ ಅವರಿಗೆ ಯಾವುದೇ ಉಪಜೀವನ ಮಾರ್ಗಗಳನ್ನು ಮಾಡಿಕೊಡದವರನ್ನು ಮತ್ತು ಯಾವುದೇ ಸಾಮರ್ಥ್ಯವಿಲ್ಲದವರನ್ನು ಆರಾಧಿಸುತ್ತಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70