فَلَا تَضْرِبُوا۟ لِلَّهِ ٱلْأَمْثَالَ إِنَّ ٱللَّهَ يَعْلَمُ وَأَنتُمْ لَا تَعْلَمُونَ
Kannada Translation - Hamza Buturಆದ್ದರಿಂದ ನೀವು ಅಲ್ಲಾಹನಿಗೆ ಉದಾಹರಣೆಗಳನ್ನು ಕೊಡಲು ಹೋಗಬೇಡಿ. ನಿಶ್ಚಯವಾಗಿಯೂ ಅಲ್ಲಾಹನಿಗೆ ತಿಳಿದಿದೆ. ಆದರೆ ನಿಮಗೆ ತಿಳಿದಿಲ್ಲ.
فَلَا تَضْرِبُوا۟ لِلَّهِ ٱلْأَمْثَالَ إِنَّ ٱللَّهَ يَعْلَمُ وَأَنتُمْ لَا تَعْلَمُونَ