caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 75

ಮಕ್ಕಾ · ಅವತರಣ ಕ್ರಮ 70 · 16:75

ضَرَبَ ٱللَّهُ مَثَلًا عَبْدًا مَّمْلُوكًا لَّا يَقْدِرُ عَلَىٰ شَىْءٍ وَمَن رَّزَقْنَٰهُ مِنَّا رِزْقًا حَسَنًا فَهُوَ يُنفِقُ مِنْهُ سِرًّا وَجَهْرًا هَلْ يَسْتَوُۥنَ ٱلْحَمْدُ لِلَّهِ بَلْ أَكْثَرُهُمْ لَا يَعْلَمُونَ

Kannada Translation - Hamza Buturಅಲ್ಲಾಹು ಒಂದು ಉದಾಹರಣೆಯನ್ನು ಕೊಡುತ್ತಾನೆ. ಇನ್ನೊಬ್ಬನ ಅಧೀನದಲ್ಲಿರುವ ಒಬ್ಬ ಗುಲಾಮ. ಅವನಿಗೆ (ಸ್ವಯಂ) ಏನೂ ಮಾಡುವ ಸಾಮರ್ಥ್ಯವಿಲ್ಲ. ಅದೇ ರೀತಿ, ನಾವು ಅತ್ಯುತ್ತಮ ಉಪಜೀವನವನ್ನು ದಯಪಾಲಿಸಿದ ಇನ್ನೊಬ್ಬ ವ್ಯಕ್ತಿ. ಅವನು ಅದರಿಂದ ರಹಸ್ಯವಾಗಿಯೂ ಬಹಿರಂಗವಾಗಿಯೂ ಖರ್ಚು ಮಾಡುತ್ತಾನೆ. ಇವರು ಸಮಾನರಾಗುವರೇ?[1] ಅಲ್ಲಾಹನಿಗೆ ಸರ್ವಸ್ತುತಿ. ವಾಸ್ತವವಾಗಿ, ಅವರಲ್ಲಿ ಹೆಚ್ಚಿನವರೂ ತಿಳಿಯುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70