وَلِلَّهِ غَيْبُ ٱلسَّمَٰوَٰتِ وَٱلْأَرْضِ وَمَآ أَمْرُ ٱلسَّاعَةِ إِلَّا كَلَمْحِ ٱلْبَصَرِ أَوْ هُوَ أَقْرَبُ إِنَّ ٱللَّهَ عَلَىٰ كُلِّ شَىْءٍ قَدِيرٌ
Kannada Translation - Hamza Buturಭೂಮ್ಯಾಕಾಶಗಳ ಅದೃಶ್ಯಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಅಂತ್ಯ ಸಮಯದ ಆಜ್ಞೆಯು ಕಣ್ಣೆವೆಯಿಕ್ಕುವಂತೆ ಅಥವಾ ಅದಕ್ಕಿಂತಲೂ ಹತ್ತಿರವಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.