وَٱللَّهُ أَخْرَجَكُم مِّنۢ بُطُونِ أُمَّهَٰتِكُمْ لَا تَعْلَمُونَ شَيْـًٔا وَجَعَلَ لَكُمُ ٱلسَّمْعَ وَٱلْأَبْصَٰرَ وَٱلْأَفْـِٔدَةَ لَعَلَّكُمْ تَشْكُرُونَ
Kannada Translation - Hamza Buturಅಲ್ಲಾಹು ನಿಮ್ಮನ್ನು ನಿಮ್ಮ ತಾಯಂದಿರ ಉದರಗಳಿಂದ ಹೊರತಂದನು. ಆಗ ನಿಮಗೆ ಏನೂ ತಿಳಿದಿರಲಿಲ್ಲ. ಅವನು ನಿಮಗೆ ಕಿವಿ, ಕಣ್ಣು ಮತ್ತು ಹೃದಯಗಳನ್ನು ನೀಡಿದನು. ನೀವು ಕೃತಜ್ಞರಾಗುವುದಕ್ಕಾಗಿ.