أَلَمْ يَرَوْا۟ إِلَى ٱلطَّيْرِ مُسَخَّرَٰتٍ فِى جَوِّ ٱلسَّمَآءِ مَا يُمْسِكُهُنَّ إِلَّا ٱللَّهُ إِنَّ فِى ذَٰلِكَ لَـَٔايَٰتٍ لِّقَوْمٍ يُؤْمِنُونَ
Kannada Translation - Hamza Buturವಾಯುಮಂಡಲದಲ್ಲಿ ಅಲ್ಲಾಹನ ಆಜ್ಞೆಗೆ ವಿಧೇಯವಾಗಿ ಹಾರಾಡುವ ಹಕ್ಕಿಗಳನ್ನು ಅವರು ನೋಡಿಲ್ಲವೇ? ಅಲ್ಲಾಹನ ಹೊರತು ಯಾರೂ ಅವುಗಳನ್ನು ಆಧರಿಸಿ ಹಿಡಿಯುವುದಿಲ್ಲ. ನಿಶ್ಚಯವಾಗಿಯೂ ವಿಶ್ವಾಸವಿಡುವ ಜನರಿಗೆ ಇದರಲ್ಲಿ ದೃಷ್ಟಾಂತಗಳಿವೆ.