caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 8

ಮಕ್ಕಾ · ಅವತರಣ ಕ್ರಮ 70 · 16:8

وَٱلْخَيْلَ وَٱلْبِغَالَ وَٱلْحَمِيرَ لِتَرْكَبُوهَا وَزِينَةً وَيَخْلُقُ مَا لَا تَعْلَمُونَ

Kannada Translation - Hamza Buturಅವನು ಕುದುರೆಗಳನ್ನು, ಹೇಸರಗತ್ತೆಗಳನ್ನು ಮತ್ತು ಕತ್ತೆಗಳನ್ನು ಸೃಷ್ಟಿಸಿದನು. ನೀವು ಅವುಗಳ ಮೇಲೆ ಸವಾರಿ ಮಾಡುವುದಕ್ಕಾಗಿ ಮತ್ತು ನಿಮಗೊಂದು ಅಲಂಕಾರವಾಗಿ. ನೀವು ತಿಳಿಯದೇ ಇರುವುದನ್ನೂ ಅವನು ಸೃಷ್ಟಿಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70