caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 81

ಮಕ್ಕಾ · ಅವತರಣ ಕ್ರಮ 70 · 16:81

وَٱللَّهُ جَعَلَ لَكُم مِّمَّا خَلَقَ ظِلَٰلًا وَجَعَلَ لَكُم مِّنَ ٱلْجِبَالِ أَكْنَٰنًا وَجَعَلَ لَكُمْ سَرَٰبِيلَ تَقِيكُمُ ٱلْحَرَّ وَسَرَٰبِيلَ تَقِيكُم بَأْسَكُمْ كَذَٰلِكَ يُتِمُّ نِعْمَتَهُۥ عَلَيْكُمْ لَعَلَّكُمْ تُسْلِمُونَ

Kannada Translation - Hamza Buturಅಲ್ಲಾಹು ನಿಮಗೆ ಅವನು ಸೃಷ್ಟಿಸಿದ ವಸ್ತುಗಳಿಂದ ನೆರಳನ್ನು ಮಾಡಿಕೊಟ್ಟಿದ್ದಾನೆ. ಪರ್ವತಗಳಲ್ಲಿ ನಿಮಗೆ ಆಶ್ರಯದಾಣಗಳನ್ನು (ಗುಹೆಗಳನ್ನು) ಮಾಡಿಕೊಟ್ಟಿದ್ದಾನೆ. ನಿಮ್ಮನ್ನು ಸೆಕೆಯಿಂದ ರಕ್ಷಿಸುವ ಅಂಗಿಗಳನ್ನು ಮತ್ತು ಯುದ್ಧದಲ್ಲಿ (ವೈರಿಯಿಂದ) ರಕ್ಷಿಸುವ ಅಂಗಿಗಳನ್ನು ಮಾಡಿಕೊಟ್ಟಿದ್ದಾನೆ. ಈ ರೀತಿ ಅವನು ನಿಮಗೆ ತನ್ನ ಎಲ್ಲಾ ಅನುಗ್ರಹವನ್ನು ಪೂರ್ಣವಾಗಿ ಕರುಣಿಸುತ್ತಿದ್ದಾನೆ. ನೀವು ಅವನಿಗೆ ಶರಣಾಗುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70