caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 84

ಮಕ್ಕಾ · ಅವತರಣ ಕ್ರಮ 70 · 16:84

وَيَوْمَ نَبْعَثُ مِن كُلِّ أُمَّةٍ شَهِيدًا ثُمَّ لَا يُؤْذَنُ لِلَّذِينَ كَفَرُوا۟ وَلَا هُمْ يُسْتَعْتَبُونَ

Kannada Translation - Hamza Buturನಾವು ಎಲ್ಲಾ ಸಮುದಾಯಗಳಿಂದಲೂ ಒಬ್ಬೊಬ್ಬ ಸಾಕ್ಷಿಯನ್ನು ಎಬ್ಬಿಸುವ ದಿನ. ನಂತರ ಸತ್ಯನಿಷೇಧಿಗಳಿಗೆ (ನೆಪ ಹೇಳಿ ತಪ್ಪಿಸಿಕೊಳ್ಳಲು) ಅನುಮತಿ ನೀಡಲಾಗುವುದಿಲ್ಲ. ಅವರಿಗೆ ಪಶ್ಚಾತ್ತಾಪಪಡಲು ಕೂಡ ಅವಕಾಶ ನೀಡಲಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70