caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 85

ಮಕ್ಕಾ · ಅವತರಣ ಕ್ರಮ 70 · 16:85

وَإِذَا رَءَا ٱلَّذِينَ ظَلَمُوا۟ ٱلْعَذَابَ فَلَا يُخَفَّفُ عَنْهُمْ وَلَا هُمْ يُنظَرُونَ

Kannada Translation - Hamza Buturಅಕ್ರಮಿಗಳು ಶಿಕ್ಷೆಯನ್ನು ನೋಡುವಾಗ—ಅವರಿಗೆ ಅದರಲ್ಲಿ ರಿಯಾಯಿತಿ ನೀಡುವ ಅಥವಾ ಅವರಿಗೆ ಕಾಲಾವಕಾಶ ನೀಡುವ ವಿಷಯವೇ ಇಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70