caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 86

ಮಕ್ಕಾ · ಅವತರಣ ಕ್ರಮ 70 · 16:86

وَإِذَا رَءَا ٱلَّذِينَ أَشْرَكُوا۟ شُرَكَآءَهُمْ قَالُوا۟ رَبَّنَا هَٰٓؤُلَآءِ شُرَكَآؤُنَا ٱلَّذِينَ كُنَّا نَدْعُوا۟ مِن دُونِكَ فَأَلْقَوْا۟ إِلَيْهِمُ ٱلْقَوْلَ إِنَّكُمْ لَكَٰذِبُونَ

Kannada Translation - Hamza Buturಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡಿದವರು (ಪರಲೋಕದಲ್ಲಿ) ತಾವು ಸಹಭಾಗಿಗಳನ್ನಾಗಿ ಮಾಡಿದವರನ್ನು ಕಂಡಾಗ ಹೇಳುವರು: “ನಮ್ಮ ಪರಿಪಾಲಕನೇ! ನಾವು ನಿನ್ನನ್ನು ಬಿಟ್ಟು ಕರೆದು ಪ್ರಾರ್ಥಿಸುತ್ತಿದ್ದ ಸಹಭಾಗಿಗಳು ಇವರೇ.” ಆಗ ಅವರು ಉತ್ತರಿಸುವರು: “ನೀವು ಖಂಡಿತ ಸುಳ್ಳು ಹೇಳುತ್ತಿದ್ದೀರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70