caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 87

ಮಕ್ಕಾ · ಅವತರಣ ಕ್ರಮ 70 · 16:87

وَأَلْقَوْا۟ إِلَى ٱللَّهِ يَوْمَئِذٍ ٱلسَّلَمَ وَضَلَّ عَنْهُم مَّا كَانُوا۟ يَفْتَرُونَ

Kannada Translation - Hamza Buturಅಂದು ಅವರೆಲ್ಲರೂ ಅಲ್ಲಾಹನ ಮುಂದೆ ಸಂಪೂರ್ಣ ಶರಣಾಗತಿಯನ್ನು ಪ್ರಕಟಿಸುವರು. ಅವರು ಸುಳ್ಳು ಸುಳ್ಳಾಗಿ ಆರೋಪಿಸಿದ್ದೆಲ್ಲವೂ ಅವರಿಂದ ಮರೆಯಾಗುವುವು.
Looking for a topic? Try the meaning search — your question is scanned across all 6,236 verses.
ಭಾಷೆ — 70