ٱلَّذِينَ كَفَرُوا۟ وَصَدُّوا۟ عَن سَبِيلِ ٱللَّهِ زِدْنَٰهُمْ عَذَابًا فَوْقَ ٱلْعَذَابِ بِمَا كَانُوا۟ يُفْسِدُونَ
Kannada Translation - Hamza Buturಸತ್ಯನಿಷೇಧಿಗಳು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದವರು ಯಾರೋ—ಅವರಿಗೆ ನಾವು ಶಿಕ್ಷೆಯ ಮೇಲೆ ಶಿಕ್ಷೆಯನ್ನು ಹೆಚ್ಚಿಸುವೆವು. ಇದು ಅವರು ಮಾಡಿದ ಕಿಡಿಗೇಡಿತನದ ಪ್ರತಿಫಲವಾಗಿದೆ.