caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 89

ಮಕ್ಕಾ · ಅವತರಣ ಕ್ರಮ 70 · 16:89

وَيَوْمَ نَبْعَثُ فِى كُلِّ أُمَّةٍ شَهِيدًا عَلَيْهِم مِّنْ أَنفُسِهِمْ وَجِئْنَا بِكَ شَهِيدًا عَلَىٰ هَٰٓؤُلَآءِ وَنَزَّلْنَا عَلَيْكَ ٱلْكِتَٰبَ تِبْيَٰنًا لِّكُلِّ شَىْءٍ وَهُدًى وَرَحْمَةً وَبُشْرَىٰ لِلْمُسْلِمِينَ

Kannada Translation - Hamza Butur(ಪ್ರವಾದಿಯವರೇ) ನಾವು ಎಲ್ಲಾ ಸಮುದಾಯಗಳ ವಿರುದ್ಧ ಅವರಿಂದಲೇ ಒಬ್ಬ ಸಾಕ್ಷಿಯನ್ನು ನಿಲ್ಲಿಸುವ ಮತ್ತು ಇವರ ವಿರುದ್ಧ ಸಾಕ್ಷಿಯಾಗಿ ನಿಮ್ಮನ್ನು ನಿಲ್ಲಿಸುವ ದಿನ! ಎಲ್ಲಾ ವಿಷಯಗಳಿಗೂ ವಿವರಣೆ ನೀಡುವ ಈ ಗ್ರಂಥವನ್ನು ನಾವು ನಿಮಗೆ ಅವತೀರ್ಣಗೊಳಿಸಿದ್ದೇವೆ. ಇದು ಮುಸಲ್ಮಾನರಿಗೆ ಸನ್ಮಾರ್ಗದರ್ಶಿ, ದಯೆ ಮತ್ತು ಸುವಾರ್ತೆಯಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70